ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ : ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್ – KFD) ತುತ್ತಾಗಿದ್ದ ಎಂಟು ವರ್ಷದ ಬಾಲಕ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾನೆ. ತೀರ್ಥಹಳ್ಳಿಯ ದತ್ತರಾಜಪುರ ಗ್ರಾಮದ ಯುವಕ ಚಿಕಿತ್ಸೆ ಫಲಕಾರಿಯಾಗಿದೆ ಮಣಿಪಾಲ ಆಸ್ಪತ್ರೆ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ » ಬೆಳಗ್ಗೆ ಜಮೀನಿಗೆ ಬಂದ ಮಾಲೀಕರಿಗೆ ಕಾದಿತ್ತು ಶಾಕ್, ಆಗಿದ್ದೇನು?
ರಚಿತ್ ಮೃತ ಬಾಲಕ. ರಚಿತ್ ಮತ್ತು ಆತನ ಅಕ್ಕನಿಗೆ ಮಂಗನ ಕಾಯಿಲೆ ದೃಢವಾಗಿತ್ತು. ಇಬ್ಬರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಾಲ್ಕು ದಿನ ಚಿಕಿತ್ಸೆ ಬಳಿಕ ರಚಿತ್‌ನನ್ನು ಮಣಿಪಾಲದ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. 12 ದಿನ ಚಿಕಿತ್ಸೆ ಪಡೆದ ರಚಿನ್ ಗುರುವಾರ ರಾತ್ರಿ ಕೊನೆಯುಸಿರೆಳೆದಿದ್ದಾನೆ.
ರಚಿತ್, ದತ್ತರಾಜಪುರದ ರಾಮು ಮತ್ತು ಸವಿತಾ ದಂಪತಿಯ ಪುತ್ರ. ಇಲ್ಲಿನ ಶಾಲೆಯೊಂದರಲ್ಲಿ ಆತನ 2ನೇ ತರಗತಿ ಓದುತ್ತಿದ್ದ.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















