ಆಗುಂಬೆ ಘಾಟಿ 9ನೇ ತಿರುವಿನಲ್ಲಿ ಅಪಘಾತ, ಸಾಲುಗಟ್ಟಿ ನಿಂತ ವಾಹನಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 FEBRUARY 2023

THIRTHAHALLI | ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ವಾಹನವೊಂದು ಆಗುಂಬೆ (Agumbe) ಘಾಟಿಯ ತಿರುವಿನಲ್ಲಿ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೆ ಅನಾಹುತ ಸಂಭವಿಸಿಲ್ಲ.

ಘಾಟಿಯ 9ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಕಡೆಯಿಂದಯಿಂದ ಘಾಟಿ ಇಳಿಯುತ್ತಿದ್ದ ಕ್ಯಾಂಟರ್ ವಾಹನ ಅಪಘಾತಕ್ಕೀಡಾಗಿದೆ. ಇದರಿಂದ ಘಾಟಿಯಲ್ಲಿ ಕೆಲವು ಹೊತ್ತು ವಾಹನ ಸಂಚಾರ ಸ್ಥಗಿತವಾಗಿತ್ತು.

Agumbe-Ghat-Accident-Canter-hits-wall

ತೀರ್ಥಹಳ್ಳಿಯಿಂದ ಉಡುಪಿ, ಮಣಿಪಾಲಕ್ಕೆ ತೆರಳುವ ವಾಹನಗಳು, ಆ ಭಾಗದಿಂದ ತೀರ್ಥಹಳ್ಳಿಗೆ ಬರುವ ವಾಹನಗಳು ಘಾಟಿಯಲ್ಲಿ (Agumbe) ಸಾಲುಗಟ್ಟಿ ನಿಲ್ಲುವಂತಾಯಿತು.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸದ ವಿಚಾರ, ಪೋಸ್ಟ್ ವೈರಲ್ ಬೆನ್ನಿಗೆ ಪೊಲೀಸರು ಅಲರ್ಟ್

JANUARY-2023-REACH

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 2, 2023

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

Leave a Comment