ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 APRIL 2024
THIRTHAHALLI : ಕಾರಿನ ಗ್ಯಾಸ್ ಸಿಲಿಂಡರ್ ಸ್ಪೋಟೊಗೊಂಡು ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮಾರುತಿ ಓಮ್ನಿ ಕಾರು ಸುಟ್ಟು ಕರಕಲಾಗಿದೆ. ಗ್ಯಾರೇಜಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮವಾಗಿವೆ.
ತೀರ್ಥಹಳ್ಳಿ ಕುವೆಂಪು ವೃತ್ತದ ಬಳಿ ಗ್ಯಾರೇಜಿನಲ್ಲಿ ಘಟನೆ ಸಂಭವಿಸಿದೆ. ಕೂಡಲೆ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಘಟನೆಯಲ್ಲಿ ಗ್ಯಾರೇಜ್ ಮಾಲೀಕ ವಿಠಲ್ ಗಾಯಗೊಂಡಿದ್ದಾರೆ. ಅವರನ್ನು ಜೆ.ಸಿ.ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿವೈಎಸ್‌ಪಿ ಗಜಾನನ ವಾಮನಾ ಸುತಾರ ಸ್ಥಳಕ್ಕಾಗಮಿಸಿ ಪರಿಶೀಲಿಸಿದರು.
ಇದನ್ನೂ ಓದಿ – ಭೀಕರ ಅಪಘಾತ, KSRTC ಬಸ್ ಡಿಕ್ಕಿ, ಓಮ್ನಿ ನಜ್ಜುಗುಜ್ಜು
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






