ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ಆಗುಂಬೆ ಸಮೀಪದ ಕೌರಿಹಕ್ಲು ಸಮೀಪ ಕಳೆದ ರಾತ್ರಿ ಸಂಭವಿಸಿದ ಅಪಘಾತದಲ್ಲಿ (car hits) ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗುಡ್ಡೆಕೇರಿ ನಿವಾಸಿ ದಯಾನಂದ ಪ್ರಭು (60) ಎಂಬುವವರು ಮೃತಪಟ್ಟಿದ್ದಾರೆ. ರಸ್ತೆ ದಾಟುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದ್ದರೂ ಸಹ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಪೊಲೀಸರ ತ್ವರಿತ ಕಾರ್ಯಾಚರಣೆ ನಡೆಸಿ ಅಪಘಾತಕ್ಕೆ ಕಾರಣವಾದ ಕಾರನ್ನು ಪತ್ತೆ ಹಚ್ಚಿದ್ದಾರೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ : ಅರ್ಧ ಬೆಲೆಗೆ ಚಿನ್ನ, ಶಿವಮೊಗ್ಗದ ಬುಳ್ಳಾಪುರದ ತೆಂಗಿನ ತೋಟದಲ್ಲಿ ಆಗಿದ್ದೇನು?

LATEST NEWS
- ಶಿವಮೊಗ್ಗ ಸಿಟಿಯಲ್ಲಿ ಅದ್ಧೂರಿ ಶೋಭಾಯಾತ್ರೆ, ಏನೇನೆಲ್ಲ ಇತ್ತು? ಇಲ್ಲಿವೆ ಫೋಟೊಗಳು

- ಶಿವಮೊಗ್ಗ ಜಿಲ್ಲಾಧಿಕಾರಿ ದಿಢೀರ್ ಭೇಟಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಸ್ಟೆಲ್‌ನಲ್ಲಿ ಪರಿಶೀಲನೆ

- ಆಗುಂಬೆ ಸಮೀಪ ಕಾರು ಡಿಕ್ಕಿ, ವ್ಯಕ್ತಿ ಸ್ಥಳದಲ್ಲೆ ಸಾವು, ಹೇಗಾಯ್ತು ಘಟನೆ?

- ಶಿವಮೊಗ್ಗದಲ್ಲಿ ಮಹಿಳಾ ನೌಕರರಿಗೆ ಕ್ರೀಡೆ, ಮನರಂಜನಾ ಸ್ಪರ್ಧೆಗಳು, ಯಾವ್ಯಾವ ಸ್ಪರ್ಧೆಗಳಿವೆ?

- ಉದ್ಯೋಗ ಸುದ್ದಿ: ಪಿಯುಸಿ, ಪದವಿ ಆದವರಿಗೆ ಕೆಲಸವಿದೆ, ಏ.9ರಂದು ನೇರ ಸಂದರ್ಶನ, ಎಲ್ಲಿ?

About The Editor
ನಿತಿನ್ ಆರ್.ಕೈದೊಟ್ಲು










