ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 MARCH 2023
THIRTHAHALLI : ಚಿರತೆಯೊಂದು (Cheetah) ಹೋರಿಕರುವಿನ ಮೇಲೆ ದಾಳಿ ನಡೆಸಿ ತಿಂದು ಹಾಕಿದೆ. ಇದರಿಂದ ವರಾಹಿ ಹಿನ್ನೀರು ಭಾಗದ ಸುಣ್ಣದಮನೆ ಗ್ರಾಮದಲ್ಲಿ ಆತಂಕ ಹೆಚ್ಚಾಗಿದೆ.
ಸುಣ್ಣದಮನೆ ಗ್ರಾಮದ ಲಲಿತಮ್ಮ ಎಂಬುವವರಿಗೆ ಸೇರಿದ ಹೋರಿಕರುವನ್ನು ಸೋಮವಾರ ಚಿರತೆಯೊಂದು ತಿಂದು ಹಾಕಿದೆ. ವಿಚಾರ ತಿಳಿದು ಮೇಗರವಳ್ಳಿ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಚಿರತೆ ಹಾವಳಿಯಿಂದ ಸುತ್ತಮುತ್ತಲ ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ.
ಇದನ್ನೂ ಓದಿ – ಮಚ್ಚು ಹಿಡಿದು ಹುಚ್ಚಾಟ, ಅಂಗಡಿಯಲ್ಲಿ ವಸ್ತುಗಳು ಚಲ್ಲಾಪಿಲ್ಲಿ, ಕಾರಿನ ಗಾಜು ಪೀಸ್ ಪೀಸ್, ಒಬ್ಬನ ಮೇಲೆ ದಾಳಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422