ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 DECEMBER 2022
ತೀರ್ಥಹಳ್ಳಿ : ತೋಟದ ಕೆಲಸಕ್ಕೆ ಬಂದಿದ್ದ ಮಹಿಳೆಯೊಬ್ಬರನ್ನು (murder near agumbe) ಹತ್ಯೆ ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಬಿದರಗೋಡು ಗ್ರಾಮದ ತೋಟವೊಂದರಲ್ಲಿ ಘಟನೆ ಸಂಭವಿಸಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಪಾರ್ವತಿ (45) ಮೃತ ಮಹಿಳೆ. ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ಪಾರ್ವತಿ ಹತ್ಯೆ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ ವಿಚಾರಣೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ತಿಳಿಸಿದ್ದಾರೆ. (murder near agumbe)
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ದೇಗುಲದ ಆವರಣದಲ್ಲಿ ವೃದ್ಧೆ ಹತ್ಯೆ, ಸಣ್ಣ ಸುಳಿವಿಲ್ಲದ ಕೇಸ್ ಭೇದಿಸಿದ ಭದ್ರಾವತಿ ಪೊಲೀಸ್, ಕೊಲೆಗೇನು ಕಾರಣ?
ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.