ತೀರ್ಥಹಳ್ಳಿ – ಶಿವಮೊಗ್ಗ ಹೆದ್ದಾರಿಯಲ್ಲಿ ಟಿಪ್ಪರ್‌, ಪಿಕ್‌ಅಪ್‌ ವಾಹನ ಡಿಕ್ಕಿ, ಟಿಪ್ಪರ್‌ ಪಲ್ಟಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ತೀರ್ಥಹಳ್ಳಿ: ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಬಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಮತ್ತು ಪಿಕ್‌ಅಪ್ ವ್ಯಾನ್ ನಡುವೆ ಅಪಘಾತ (Collision) ಸಂಭವಿಸಿದೆ. ಈ ಘಟನೆಯಲ್ಲಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ವಾಹನ ಮಗುಚಿ ಬಿದ್ದಿದೆ. ಅದರ ಮುಂಭಾಗದ ಚಕ್ರಗಳು ಚೆಲ್ಲಾಪಿಲ್ಲಿಯಾಗಿದೆ.

ಪಿಕ್‌ಅಪ್ ವ್ಯಾನ್‌ನ ಮುಂಭಾಗಕ್ಕೂ ಹಾನಿಯಾಗಿದ್ದು, ಅದೃಷ್ಟವಶಾತ್ ಎರಡೂ ವಾಹನಗಳ ಚಾಲಕರು ಸೇರಿದಂತೆ ಯಾರಿಗೂ ಯಾವುದೇ ಅಪಾಯವಾಗಿಲ್ಲ.

Truck-and-pickup-mishap-at-gabadi-in-Thirthahalli-

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ವಾಟ್ಸಪ್‌ ಗ್ರೂಪ್‌ ಅಡ್ಮಿನ್‌ಗೆ ಮೆಸೇಜ್‌ ಮಾಡಿದ್ದ ಟೀಚರ್‌ಗೆ ಕಾದಿತ್ತು ಆಘಾತ, ಠಾಣೆಗೆ ದೌಡು, ಆಗಿದ್ದೇನು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment