| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 24 MARCH 2023
THIRTHAHALLI : ಮಾಂಸಕ್ಕಾಗಿ ದನ ಕಡಿದ (cow slaughter) ದುಷ್ಕರ್ಮಿಗಳು ಅದರ ತಲೆ, ಬಾಲ, ಕರುಳು ಸೇರಿ ಉಳಿದ ಭಾಗಗಳನ್ನು ತುಂಗಾ ನದಿಗೆ ಎಸೆದಿದ್ದಾರೆ. ರಾಮೇಶ್ವರ ದೇವಸ್ಥಾನದ ಹಿಂಭಾಗದ ಇವು ಪತ್ತೆಯಾಗಿವೆ.
ಇದನ್ನೂ ಓದಿ – GOOD NEWS | ಶಿವಮೊಗ್ಗದಿಂದ ವಿಮಾನ ಹಾರಾಟ ಶುರು, ಯಾವ ರೂಟ್? ಎಷ್ಟಿರುತ್ತೆ ಟಿಕೆಟ್ ರೇಟ್?
ಗುರುವಾರ ತುಂಗಾ ನದಿಯ ಚಕ್ರತೀರ್ಥದಲ್ಲಿ ಸ್ನಾನ ಮಾಡಲು ಭಕ್ತರು ತೆರಳಿದ್ದಾಗ ಘಟನೆ ಬೆಳಕಿಗೆ ಬಂದಿದೆ. ವಿಚಾರ ತಿಳಿಯುತ್ತಿದ್ದಂತೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಶೀಲಾ ಶೆಟ್ಟಿ, ಮುಖ್ಯಾಧಿಕಾರಿ ಕುರಿಯಕೋಸ್, ಆರೋಗ್ಯಾಧಿಕಾರಿ ರೆಮೇಶ್, ತೀರ್ಥಹಳ್ಳಿ ಠಾಣೆ ಇನ್ಸ್ ಪೆಕ್ಟರ್ ಅಶ್ವಥ ಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()