ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 JANUARY 2024
THIRTHAHALLI : ಮನೆಯಲ್ಲಿ ನೇಣು ಬಿಗಿದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತೀರ್ಥಹಳ್ಳಿಯ ಬಾಳೆಬೈಲು ಪದವಿ ಕಾಲೇಜು ವಿದ್ಯಾರ್ಥಿನಿ ಅಧೀಕ್ಷಾ (20) ಮೃತಳು. ಬಿಳಾಲುಕೊಪ್ಪದ ಮನೆಯಲ್ಲಿ ಅಧೀಕ್ಷಾ ನೇಣಿಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜಯ ಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಮೃತದೇಹ ಪತ್ತೆ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






