ಪದವಿ ಕಾಲೇಜು ವಿದ್ಯಾರ್ಥಿನಿ ಮನೆಯಲ್ಲಿ ನೇಣಿಗೆ ಶರಣು

SHIVAMOGGA LIVE NEWS | 20 JANUARY 2024 ನೀವು ಸುದ್ದಿ ಓದುತ್ತಿರುವುದು ಶಿವಮೊಗ್ಗ ಲೈವ್‌.ಕಾಂ ವೆಬ್‌ಸೈಟ್‌ನಲ್ಲಿ. ಈ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

THIRTHAHALLI : ಮನೆಯಲ್ಲಿ ನೇಣು ಬಿಗಿದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತೀರ್ಥಹಳ್ಳಿಯ ಬಾಳೆಬೈಲು ಪದವಿ ಕಾಲೇಜು ವಿದ್ಯಾರ್ಥಿನಿ ಅಧೀಕ್ಷಾ (20) ಮೃತಳು. ಬಿಳಾಲುಕೊಪ್ಪದ ಮನೆಯಲ್ಲಿ ಅಧೀಕ್ಷಾ ನೇಣಿಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜಯ ಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಮೃತದೇಹ ಪತ್ತೆ

Degree-college-student-adiksha-from-thirthahalli

Leave a Comment