ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 FEBRUARY 2024
SHIMOGA : ತೀರ್ಥಹಳ್ಳಿ ತಾಲೂಕಿನ ಆರು ಮಂದಿಗೆ ಕೆಎಫ್‌ಡಿ (ಮಂಗನ ಕಾಯಿಲೆ) ಪಾಸಿಟಿವ್ ಬಂದಿದೆ. ಸೋಂಕಿತರನ್ನು ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು, ವಿಷಯ ತಿಳಿದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಕುರಿತು ಮಾಹಿತಿ ಪಡೆದರು.
ಜಿಲ್ಲೆಯಲ್ಲಿ 42 ಮಂದಿಯ ಮಾದರಿ ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ 6 ಮಂದಿಗೆ ಕೆಎಫ್‌ಡಿ ಸೋಂಕು ದೃಢವಾಗಿದೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ರಿಪೋರ್ಟ್‌ನಲ್ಲಿ ತಿಳಿಸಲಾಗಿದೆ. ಜ್ವರ ಕಾಣಿಸಿಕೊಂಡ ಹಿನ್ನೆಲೆ ಆರು ಮಂದಿಯ ರಕ್ತದ ಮಾದರಿಯನ್ನು ಶಿವಮೊಗ್ಗದ ವಿಡಿಎಲ್ ಲ್ಯಾಬ್‌ಗೆ ರವಾನಿಸಲಾಗಿತ್ತು.
ಫೆ.12ರಂದು ಚಿಕ್ಕಮಗಳೂರು ಜಿಲ್ಲೆಯಲ್ಲು 7 ಮಂದಿಗೆ ಕೆಎಫ್‌ಡಿ ಪಾಸಿಟಿವ್ ಬಂದಿದೆ. ಅವರಿಗು ಚಿಕಿತ್ಸೆ ನಡೆಸಲಾಗುತ್ತಿದೆ.
ಇದನ್ನೂ ಓದಿ – ವೀಲಿಂಗ್ ಮಾಡಿದವನಿಗೆ ಭಾರಿ ದಂಡ, ವಿಡಿಯೋ ವೈರಲ್ | ಬೈಕ್ ಚಲಾಯಿಸಿದ ಮಗ, ತಾಯಿಗೆ 30 ಸಾವಿರ ದಂಡ
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















