SHIVAMOGGA LIVE NEWS | 10 MAY 2023
THIRTHAHALLI : ಮತಗಟ್ಟೆಯೊಂದರಲ್ಲಿ ಮತ ಯಂತ್ರ (Voting Machine) ಕೈಕೊಟ್ಟಿದ್ದು ಸುಮಾರು ಒಂದು ಗಂಟೆಯಿಂದ ಮತದಾನ ಸ್ಥಗಿತವಾಗಿದೆ. ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಹೊದಲ ಮತಗಟ್ಟೆ ಸಂಖ್ಯೆ 143ರಲ್ಲಿ ಮತ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಈತನಕ ಸಾಗರದಲ್ಲೇ ಹೆಚ್ಚು ಮತದಾನ, ಯಾವ್ಯಾವ ಕ್ಷೇತ್ರದಲ್ಲಿ ಎಷ್ಟಾಗಿದೆ ವೋಟಿಂಗ್?
ಸುಮಾರು ಒಂದು ಗಂಟೆಯಿಂದ ಮತದಾನ (Voting Machine) ಸ್ಥಗಿತವಾಗಿದೆ. ಸರತಿಯಲ್ಲಿ ನಿಂತಿರುವ ಮತದಾರರು, ಮತಗಟ್ಟೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು