ಸಿಂಗನಬಿದಿರೆಯಲ್ಲಿ ಗದ್ದೆ, ತೋಟಗಳಿಗೆ ನುಗ್ಗಿದ ಕಾಡಾನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 OCTOBER 2023

THIRTHAHALLI : ಕಾಡಾನೆಯೊಂದು (Elephant) ಗದ್ದೆ, ತೋಟಗಳಿಗೆ ನುಗ್ಗಿ ದಾಂಧಲೆ ನಡೆಸಿದೆ. ಫಸಲು ಬರುತ್ತಿದ್ದ ಅಡಕೆ ಗಿಡಗಳು, ಭತ್ತ ನೆಲ ಕಚ್ಚಿದೆ. ತೋಟದ ಗೇಟುಗಳನ್ನು ಪುಡಿಗೈದಿದೆ.

ತೀರ್ಥಹಳ್ಳಿ ತಾಲೂಕು ಸಿಂಗನಬಿದಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳಲೆ ಭಾಗದಲ್ಲಿ ಭಾನುವಾರ ರಾತ್ರಿ ಘಟನೆ ಸಂಭವಿಸಿದೆ. ಕಾಡಾನೆ ದಾಳಿಗೆ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ನಿರ್ಮಲಾ, ಯೋಗೀಶ್, ಪದ್ಮಾವತಿ, ಉದಯ ಶೆಟ್ಟಿ, ಪುಷ್ಪಾ, ಸೀತಾಲಕ್ಷ್ಮೀ ಅವರ ಗದ್ದೆ, ತೋಟಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ – ಮೂವರು ಸಜೀವ ದಹನ, ಸ್ಥಳಕ್ಕೆ ಎಂಎಲ್‌ಎ ದೌಡು, ಘಟನೆ ಕುರಿತು ಹೇಳಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 10, 2023

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment