ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 NOVEMBER 2023
THIRTHAHALLI : ಆಕಸ್ಮಿಕ ಬೆಂಕಿ ತಗುಲಿ ನಂಟೂರು ಗ್ರಾಮದಲ್ಲಿ ಜಾನುವಾರು ಕೊಟ್ಟಿಗೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ನಿಲುವಾನಿ ಶ್ರೀನಿವಾಸ ಗೌಡ ಅವರಿಗೆ ಸೇರಿದ ಕೊಟ್ಟಿಗೆ ಬೆಂಕಿಗೆ ಆಹುತಿಯಾಗಿದೆ.
ಕೊಟ್ಟಿಗೆಯಲ್ಲಿದ್ದ ದನ, ಎಮ್ಮೆಗಳನ್ನು ಹಗ್ಗ ಬಿಚ್ಚಿ ಓಡಿಸಿದ್ದರಿಂದ ಜೀವ ಹಾನಿ ಸಂಭವಿಸಲಿಲ್ಲ. ಕೊಟ್ಟಿಗೆಯ ಚಾವಣಿಗೆಗೆ ಹಾಕಿದ್ದ ಪಕಾಸಿ ಸೇರಿದಂತೆ 300ಕ್ಕೂ ಹೆಚ್ಚು ಹುಲ್ಲಿನ ಪಿಂಡಿ ನಾಶವಾಗಿವೆ. ವಿಷಯ ತಿಳಿದ ಗ್ರಾಮಸ್ಥರು ಬೆಂಕಿ ನಂದಿಸುವ ಕಾರ್ಯಕ್ಕೆ ನೆರವಾದರು. ಅಗ್ನಿಶಾಮಕ ದಳದ ಸಿಬ್ಬಂದಿ ಅಗ್ನಿ ಸಂಪೂರ್ಣ ನಂದಿಸುವಲ್ಲಿ ಯಶಸ್ವಿಯಾದರು.
ಇದನ್ನೂ ಓದಿ- ಕಾರ್ಗಲ್ನಲ್ಲಿ ಹೆಣ್ಣು ಚಿರತೆಯ ಮೃತದೇಹ ಪತ್ತೆ, ಕುತ್ತಿಗೆ ಬಳಿ ಮೂರು ಹಲ್ಲಿನ ಗುರುತು ಗೋಚರ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






