ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 19 NOVEMBER 2020
ನಿಗದಿಗಿಂತಲೂ ಅಧಿಕ ದರದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ದೂರುಗಳ ಹಿನ್ನೆಲೆ ತೀರ್ಥಹಳ್ಳಿಯಲ್ಲಿ ಮದ್ಯದಂಗಡಿಗಳ ಮೇಲೆ ಅಬಕಾರಿ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಎಂಆರ್‍ಪಿ ದರಕ್ಕಿಂತಲೂ ಅಧಿಕ ಮೊತ್ತಕ್ಕೆ ಮದ್ಯ ಮಾರಾಟ ಮಾಡುತ್ತಿರುವ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಉಪ ವಿಭಾಗದಲ್ಲಿ ಮೂರು ಮದ್ಯದ ಅಂಗಡಿಗಳ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದರು.
ಅಧಿಕ ದರ ಪಡೆಯುತ್ತಿದ್ದ ಕುರಿತು ಮೂರು ಅಂಗಡಿಗಳ ವಿರುದ್ಧ ದೂರು ಬಂದಿತ್ತು. ಮೂರು ಅಂಗಡಿಗಳ ವಿರುದ್ಧ ಅಬಕಾರಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕ್ಯಾಪ್ಟನ್ ಅಜಿತ್ ಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















