ತೀರ್ಥಹಳ್ಳಿಯ ಮೂರು ಮದ್ಯದಂಗಡಿಗಳ ಮೇಲೆ ದಿಢೀರ್ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

125203640 1007170469762863 4215862945643792899 o.jpg? nc cat=109&ccb=2& nc sid=730e14& nc ohc=bJYhOzOjCHwAX f8PRZ& nc ht=scontent.fblr1 3

ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 19 NOVEMBER 2020

ನಿಗದಿಗಿಂತಲೂ ಅಧಿಕ ದರದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ದೂರುಗಳ ಹಿನ್ನೆಲೆ ತೀರ್ಥಹಳ್ಳಿಯಲ್ಲಿ ಮದ್ಯದಂಗಡಿಗಳ ಮೇಲೆ ಅಬಕಾರಿ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಎಂಆರ್‍ಪಿ ದರಕ್ಕಿಂತಲೂ ಅಧಿಕ ಮೊತ್ತಕ್ಕೆ ಮದ್ಯ ಮಾರಾಟ ಮಾಡುತ್ತಿರುವ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಉಪ ವಿಭಾಗದಲ್ಲಿ ಮೂರು ಮದ್ಯದ ಅಂಗಡಿಗಳ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದರು.

ಅಧಿಕ ದರ ಪಡೆಯುತ್ತಿದ್ದ ಕುರಿತು ಮೂರು ಅಂಗಡಿಗಳ ವಿರುದ್ಧ ದೂರು ಬಂದಿತ್ತು. ಮೂರು ಅಂಗಡಿಗಳ ವಿರುದ್ಧ ಅಬಕಾರಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕ್ಯಾಪ್ಟನ್ ಅಜಿತ್‍ ಕುಮಾರ್ ತಿಳಿಸಿದ್ದಾರೆ.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 19, 2020

Leave a Comment