ತೀರ್ಥಹಳ್ಳಿ: ಕೆಲವು ಅನಾಮದೇಯ ವ್ಯಕ್ತಿಗಳು, ಗೊಬ್ಬರ ಕಂಪನಿಗಳು, ಸೊಸೈಟಿ ಹೆಸರಿನಲ್ಲಿ ರೈತರ ಮನೆ ಬಾಗಿಲಿಗೆ ಮೈಲುತುತ್ತ, ಕೀಟನಾಶಕ, ಜೈವಿಕ ಗೊಬ್ಬರಗಳನ್ನು (fake fertilizers) ರಿಯಾಯಿತಿ ದರದಲ್ಲಿ ಕೊಡುವುದಾಗಿ ರೈತರನ್ನು ವಂಚಿಸುತ್ತಿದ್ದಾರೆ.
ಇಂತಹ ಯಾವುದೇ ಅನಧಿಕೃತ, ಕಳಪೆ ಗೊಬ್ಬರಗಳನ್ನು ಖರೀದಿಸಬೇಡಿ. ಅಧಿಕೃತ ಪರವಾನಗಿ ಹೊಂದಿದವರಿಂದ ಮಾತ್ರ ಖರೀದಿಸಬೇಕೆಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
#FarmerAlert #FakeProducts
ಇದನ್ನೂ ಓದಿ » ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್‌ನಲ್ಲಿ ಹಣ ಕಟ್, CCTV ಚೆಕ್ ಮಾಡಿದ ಬ್ಯಾಂಕ್ ಸಿಬ್ಬಂದಿ ಆಘಾತ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200