ಇನ್ಷುರೆನ್ಸ್ ಕಂಪನಿ ಕಾಲ್ ಸೆಂಟರ್ ಗೆ ಕರೆ ಮಾಡಿದ ಲಾರಿ ಮಾಲೀಕನಿಗೆ ಆಘಾತ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

THIRTHAHALLI | ಇನ್ಷುರೆನ್ಸ್ ಪಾಲಿಸಿ ಮಾಡಿಸುವುದಾಗಿ ಹಣ ಪಡೆದು, ನಕಲಿ ಪಾಲಿಸಿ (TRUCK INSURANCE) ನೀಡಿ ಲಾರಿ ಮಾಲೀಕರೊಬ್ಬರನ್ನು ವಂಚಿಸಲಾಗಿದೆ. ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga Nanjappa Hospital

ತೀರ್ಥಹಳ್ಳಿಯ ಸಂದೀಪ್ ಎಂಬುವವರು ತಮ್ಮ ಲಾರಿಗೆ ವಿಮೆ ಮಾಡಿಸಿದ್ದರು. ಆದರೆ ಅವರು ವಿಮೆ ನಕಲಿ ಎಂದು ಕೆಲವರು ತಿಳಿಸಿದ್ದರು. ವಿಮಾ ಕಂಪನಿಯ ಕಾಲ್ ಸೆಂಟರ್ ಗೆ ಕರೆ ಮಾಡಿದಾಗ ಆ ಪಾಲಿಸಿ ನಂಬರ್ ಇರಲಿಲ್ಲ.

(TRUCK INSURANCE)

ವಂಚನೆ ಆಗಿದ್ದು ಹೇಗೆ?

ಸಂದೀಪ್ ಅವರು ತಮ್ಮ ಲಾರಿಗೆ ವಿಮೆ ಪಾಲಿಸಿ ಅವಧಿ ಮುಗಿದಿತ್ತು. ಹಾಗಾಗಿ ನವೀಕರಣ ಮಾಡಿಸಲು ತೀರ್ಥಹಳ್ಳಿಯ ಇನ್ಷುರೆನ್ಸ್ ಏಜೆಂಟ್ ವೆಂಕಟೇಶ್ ಎಂಬಾತನಿಗೆ ಹಣ ನೀಡಿದ್ದರು. 30,167 ರೂ. ಹಣ ಪಡೆದ ವೆಂಕಟೇಶ್, ಇನ್ಷುರೆನ್ಸ್ ನವೀಕರಿಸಿರುವುದಾಗಿ ಪಾಲಿಸಿ ಪತ್ರಗಳನ್ನು ನೀಡಿದರು. ಕೆಲವು ದಿನದ ನಂತರ ಸಂದೀಪ್ ಅವರಿಗೆ ತಮ್ಮ ಬಳಿ ಇರುವ ಇನ್ಷುರೆನ್ಸ್ ಪ್ರತಿಗಳು ನಕಲಿ ಎಂದು ಕೆಲವರು ತಿಳಿಸಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಇನ್ಷುರೆನ್ಸ್ ಕಚೇರಿಯಲ್ಲಿ ವಿಮೆಗಾಗಿ ಕೈ ಕೈ ಮಿಲಾಯಿಸಿದರು, ದೂರು, ಪ್ರತಿ ದೂರು ದಾಖಲು

ಇನ್ಷುರೆನ್ಸ್ ಕಂಪನಿಯ ಕಾಲ್ ಸೆಂಟರ್ ಗೆ ಕರೆ ಮಾಡಿದ ಸಂದೀಪ್ ಅವರು, ಪಾಲಿಸಿ ಕುರಿತು ವಿಚಾರಿಸಿದ್ದಾರೆ. ಆಗ ತಮ್ಮ ಪಾಲಿಸಿ ಚಾಲ್ತಿಯಲ್ಲಿ ಇಲ್ಲ ಇನ್ಷುರೆನ್ಸ್ ಕಂಪನಿಯವರು ತಿಳಿಸಿದ್ದಾರೆ.

(TRUCK INSURANCE)

‘ಹಣ ಹಿಂತಿರುಗಿಸುತ್ತೇನೆ’ ಅಂದಿದ್ದ

ಪಾಲಿಸಿ ನವೀಕರಣಕ್ಕೆ ಹಣ ಪಡೆದು ನಕಲಿ ರಶೀದಿ ನೀಡಿದ್ದ ವೆಂಕಟೇಶ್ ಗೆ ಕರೆ ಮಾಡಿದ ಸಂದೀಪ್, ಹಣ ಹಿಂತಿರುಗಿಸುವಂತೆ ಒತ್ತಾಯಿಸಿದ್ದಾರೆ. ತನ್ನಿಂದ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದ ವೆಂಕಟೇಶ ಹಣ ಮರಳಿ ಕೊಡುವುದಾಗಿ ತಿಳಿಸಿದ್ದಾಗಿ ಸಂದೀಪ್ ದೂರಿನಲ್ಲಿ ತಿಳಿಸಿದ್ದಾರೆ. ಆದರೆ ಹಣ ಹಿಂತಿರುಗಿಸಿಲ್ಲ. ಪಾಲಿಸಿಯನ್ನು ಮಾಡಿಕೊಟ್ಟಿಲ್ಲ.

ಇದೆ ಕಾರಣಕ್ಕೆ ಸಂದೀಪ್ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

JNNCE college shimoga

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ ಜಿಲ್ಲೆಯಿಂದ ರಾಜ್ಯದ ಯಾವೆಲ್ಲ ಜಿಲ್ಲೆಗಳಿಗೆ ರೈಲ್ವೆ ಸಂಪರ್ಕವಿದೆ ಗೊತ್ತಾ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 22, 2022

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

Leave a Comment