ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 OCTOBER 2023
THIRTHAHALLI : ಸಾಲ ಬಾಧೆಗೆ ರೈತರೊಬ್ಬರು (Farmer) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಹೊಸಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಂಟೂರುಕಟ್ಟೆ ಸಮೀಪದ ದಂಡಿನಕೊಡಿಗೆ ಗ್ರಾಮದ ನಾರಾಯಣ ಪೂಜಾರಿ (67) ಆತ್ಮಹತ್ಯೆ ಮಾಡಿಕೊಂಡವರು.
ಬುಧವಾರ ಬೆಳಗ್ಗೆ ಮನೆಯಲ್ಲಿ ವಿಷ ಸೇವಿಸಿ ನಾರಾಯಣ ಪೂಜಾರಿ ಅಸ್ವಸ್ಥರಾಗಿದ್ದರು. ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ- ಅಡಿಕೆ ಧಾರಣೆ | 19 ಅಕ್ಟೋಬರ್ 2023 | ಎಲ್ಲೆಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್?
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






