ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | THIRTHAHALLI | 4 ಜುಲೈ 2022
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡ ಇಬ್ಬರು ಆರೋಪಿಗಳ ವಿರುದ್ಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರತ್ಯೇಕವಾಗಿ ಎರಡು ಎಫ್ ಕೇಸ್ ಐಆರ್ ದಾಖಲಾಗಿದೆ.

ಮಾರಣಾಂತಿಕ ಹಲ್ಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿರುವ ತೀರ್ಥಹಳ್ಳಿ ಇಂದಿರಾನಗರ ನಿವಾಸಿ ಬಶೀರ್ ಎಂಬಾತನಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿತ್ತು. ಆತ ಸಮನ್ಸ್ ಸ್ವೀಕರಿಸಿದ್ದ. ಆದರೆ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಬಳಿಕ ವಾರಂಟ್ ಜಾರಿಯಾದರೂ ತಲೆಮರೆಸಿಕೊಂಡಿದ್ದ.
ತೀರ್ಥಹಳ್ಳಿ ತಾಲೂಕು ಸಂಪಿಗೆಕಟ್ಟೆಯ ನಿವಾಸಿ ಗಜಾನನ ಎಂಬಾತನ ವಿರುದ್ಧ 30 ವಿವಿಧ ಪ್ರಕರಣಗಳು ದಾಖಲಾಗಿವೆ. ನ್ಯಾಯಾಲಯದಲ್ಲಿ ಜಾಮೀನು ಪಡೆದಿರುವ ಈತ 12 ವರ್ಷದಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿಲ್ಲ. ಆತನನ್ನು ಹುಡುಕುವ ಪೊಲೀಸರ ಪ್ರಯತ್ನಕ್ಕೂ ಫಲ ಸಿಕ್ಕಿಲ್ಲ. ಹೀಗಾಗಿ ಎಫ್‌ಐಆರ್ ದಾಖಲಾಗಿದೆ.
ಇದನ್ನೂ ಓದಿ – ಭದ್ರಾವತಿಯಲ್ಲಿ ಪ್ರತಿಭಟನೆ ವೇಳೆ ಗಲಾಟೆ, ಅಂಗಡಿ ಗಾಜು ಪೀಸ್ ಪೀಸ್
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















