| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 24 JANUARY 2024
THIRTHAHALLI : ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮೇಳದ ವತಿಯಿಂದ ಆಯೋಜಿಸಿದ್ದ ಸಂಪೂರ್ಣ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನದಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಭಾಗವಹಿಸಿದ್ದರು. ತೀರ್ಥಹಳ್ಳಿ ತಾಲೂಕು ಕೋಣಂದೂರಿನ ಹಾಲವನಹಳ್ಳಿಯಲ್ಲಿ ರವೀಂದ್ರ ಅವರು ಯಕ್ಷಗಾನ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಿದ್ದರು.
ಮಾಜಿ ಸಚಿವ ಬಿ.ಶ್ರೀರಾಮುಲು ಅವರು ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಪ್ರೆಸ್ಟೀಜ್ ಶೋ ರೂಂ ಮಾಲೀಕ ವಿಜಯೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ದೊಡ್ಡ ಸಂಖ್ಯೆಯ ಜನರು ಯಕ್ಷಗಾನ ವೀಕ್ಷಿಸಿದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಹೆಡೆ ಎತ್ತಿದ ನಾಗರ ಹಾವು

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
![]()