ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 2 ಆಗಸ್ಟ್ 2020
ತೀರ್ಥಹಳ್ಳಿ ತಾಲೂಕಿನಲ್ಲಿ ಒಂದೇ ಕುಟುಂಬದ ನಾಲ್ವರಲ್ಲಿ ಕರೋನ ಸೋಂಕು ಪತ್ತೆಯಾಗಿದೆ. ಬೆಂಗಳೂರಿನ ಸಂಪರ್ಕದಿಂದ ಇವರಿಗೆ ಸೋಂಕು ತಗುಲಿರುವ ಸಾದ್ಯತೆ ಇದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕನ್ನಂಗಿ ಗ್ರಾಮದಲ್ಲಿ ಒಂದೇ ಮನೆಯ ನಾಲ್ಕು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ತಂದೆ, ತಾಯಿ, ಮಗ ಮತ್ತು ಮಗಳಲ್ಲಿ ಸೋಂಕು ಪತ್ತೆಯಾಗಿದೆ. ಇವರನ್ನು ಚಿಕಿತ್ಸೆಗೆ ಒಳಪಡಿಸಲಾಗಿದೆ.
ಮತ್ತೊಂದೆಡೆ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದ ಲ್ಯಾಬ್ ಸಿಬ್ಬಂದಿಯೊಬ್ಬರಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ಪಟ್ಟಣದ ತುಡ್ಕಿ ಬಡಾವಣೆಯ ವ್ಯಕ್ತಿಯೊಬ್ಬರಲ್ಲೂ ಸೋಂಕು ಪತ್ತೆಯಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]