ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ಕೊಠಡಿಯಲ್ಲಿ ಪತಿಯೊಂದಿಗೆ ತಂಗಿದ್ದ ಮಹಿಳೆಗೆ ಮಂಚದ ಕೆಳಗೆ ಮಲಗಿದ್ದ ಪುರುಷನೊಬ್ಬ ನಡುರಾತ್ರಿ ಮೈಕೈ ಮುಟ್ಟಿ ಆತಂಕ ಮೂಡಿಸಿದ್ದಾನೆ. ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (Frock)
ಬೆಂಗಳೂರಿನ ದಂಪತಿ ಈಚೆಗೆ ತೀರ್ಥಹಳ್ಳಿಯಲ್ಲಿ ತಂಗಿದ್ದರು. ಕೊಠಡಿಯಲ್ಲಿ ಮಲಗಿದ್ದಾಗ ರಾತ್ರಿ 12.30ರ ಹೊತ್ತಿಗೆ ಮಂಚದ ಕೆಳಗಿನಿಂದ ವ್ಯಕ್ತಿಯೊಬ್ಬ ಮಹಿಳೆಯ ಮೈಕೈ ಮುಟ್ಟಿದ ಅನುಭವವಾಗಿದೆ. ಮಹಿಳೆ ತನ್ನ ಪತಿಗೆ ವಿಷಯ ತಿಳಿಸಿದ್ದು, ಅವರು ಪರಿಶೀಲಿಸಿದರು. ಆಗ ಮಂಚದ ಅಡಿಯಿಂದ ಎದ್ದು ಬಂದ ವ್ಯಕ್ತಿಯೊಬ್ಬ ಕಿಟಕಿಯಿಂದ ಹೊರಗೆ ಹೋಗಿದ್ದಾನೆ ಎಂದು ಆರೋಪಿಸಿದ್ದಾರೆ.
ಅಪರಿಚಿತ ವ್ಯಕ್ತಿಯು ಮಹಿಳೆಯರು ಧರಿಸುವ ಫ್ರಾಕ್ ಧರಿಸಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ತೀರ್ಥಹಳ್ಳಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಮತ್ತೊಂದು ರಸ್ತೆಯಲ್ಲಿ ಒನ್ ವೇ ಸಂಚಾರ, ಜಿಲ್ಲಾಧಿಕಾರಿ ಆದೇಶ
Frock
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















