ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 JUNE 2024
SHIMOGA : ತೀರ್ಥಹಳ್ಳಿ ಹಣಗೆರೆಕಟ್ಟೆಯ ಶ್ರೀ ಚೌಡೇಶ್ವರಿ ಭೂತರಾಯ ಮತ್ತು ಹಜರತ್ ಸೈಯದ್ ಸಾದತ್ ಅಲಿ ದರ್ಗಾದಲ್ಲಿ ಜೂ.20ರಂದು ಗಂಧ ಉತ್ಸವ (Gandha Utsava) ಮತ್ತು ಉರುಸ್ ನಡೆಯಲಿದೆ. ಜೂ.20ರ ಮಧ್ಯಾಹ್ನ ಬಸವನಗದ್ದೆಯ ಬಿ.ಟಿ. ಪ್ರಸನ್ನಕುಮಾರ್ ಮನೆಯಿಂದ ಶ್ರೀಗಂಧ ಪ್ರಸಾದ ತರಲಾಗುತ್ತದೆ. ಸಂಜೆ 7ಕ್ಕೆ ನಮಾಜ್ ನಡೆಯಲಿದ್ದು, ನಂತರ ಗಂಧ ಪ್ರಸಾದ ವಿತರಿಸಲಾಗುತ್ತದೆ. ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ದೇವಸ್ಥಾನದ ಸಭಾಂಗಣದಲ್ಲಿ ಕವಾಲಿ ಆಯೋಜನೆ ಮಾಡಲಾಗಿದ್ದು, ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ – ಮಾಯವಾದ ಮಳೆ, ಶಿವಮೊಗ್ಗದಲ್ಲಿ ಮತ್ತೆ ಬಿಸಿಲ ಬೇಗೆ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





