ಗ್ರಾಮ ಪಂಚಾಯಿತಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾಂಗ್ರೆಸ್, ಬಿಜೆಪಿ ಸದಸ್ಯರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI CRIME NEWS | 14 ಜನವರಿ 2022

ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಸದಸ್ಯರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ಸಾಮಾನ್ಯ ಸಭೆಯಲ್ಲಿ ಕೆರೆ ಅಭಿವೃದ್ಧಿ ವಿಚಾರವಾಗಿ ನಡೆದ ಚೆರ್ಚೆ ವೇಳೆ, ಕಾಂಗ್ರೆಸ್ ಬೆಂಬಲಿತ ಸದಸ್ಯ ಸುರೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಮಧ್ಯೆ ಗಲಾಟೆಯಾಗಿದೆ. ಇಬ್ಬರು ಹೊಡೆದಾಡಿಕೊಂಡಿದ್ದಾರೆ.

ಗಾಯಗೊಂಡಿದ್ದ ಸುರೇಶ್ ಅವರನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೂರ್ಣೇಶ್ ಅವರು ಕೋಣಂದೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT ME NEW FINAL FINAL

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 14, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment