ಗುಜರಾತ್‌ನಿಂದ ತೀರ್ಥಹಳ್ಳಿಯ ಗ್ರಾಮವೊಂದಕ್ಕೆ ಬಂದಿದ್ದ ವ್ಯಕ್ತಿಗೆ ಕರೋನ, ಕುಟುಂಬದವರಿಗೆ ಕ್ವಾರಂಟೈನ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜೂನ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಗುಜರಾತ್‌ ರಾಜ್ಯದಿಂದ ತೀರ್ಥಹಳ್ಳಿ ತಾಲೂಕಿನ ಗ್ರಾಮವೊಂದಕ್ಕೆ ಬಂದಿದ್ದ ವ್ಯಕ್ತಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಆದ್ದರಿಂದ ಗ್ರಾಮದಲ್ಲಿರುವ ಮನೆಗಳನ್ನು ಸೀಲ್‌ ಡೌನ್‌ ಮತ್ತು ಬಫರ್‌ ಜೋನ್‌ ಎಂದು ಘೋಷಿಸಲಾಗಿದೆ.

Mc Gann Hospital 2 1 1 1

ಗುಜರಾತ್‌ ಟೂ ತೀರ್ಥಹಳ್ಳಿ

51 ವರ್ಷದ ಪಿ8494 ಅವರು ಗುಜರಾತ್‌ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಲಾಕ್‌ ಡೌನ್‌ ಬಳಿಕ ಇವರು ತೀರ್ಥಹಳ್ಳಿಗೆ ಬಂದಿದ್ದರು. ಗುಜರಾತ್‌ನಿಂದ ರೈಲಿನಲ್ಲಿ ಉಡುಪಿಗೆ ಬಂದಿದ್ದ ಇವರು, ಅಲ್ಲಿಂದ ಬಸ್‌ ಮೂಲಕ ತೀರ್ಥಹಳ್ಳಿಗೆ ಆಗಮಿಸಿದ್ದರು. ಬಳಿಕ ಕೋಣಂದೂರಿಗೆ ತೆರಳಿ ಕಾಲ್ನಡಿಗೆಯಲ್ಲಿ ತೊರೆಬೈಲು ಗ್ರಾಮದಲ್ಲಿರುವ ಚಿಕ್ಕಪ್ಪನ ಮನೆಗೆ ಬಂದಿದ್ದರು.

104482535 892687271211184 4465237221016306746 o.jpg? nc cat=101& nc sid=110474& nc ohc=YSw3P6UA8IoAX9t2IOt& nc ht=scontent.fblr11 1

ಮನೆ ಸೀಲ್‌ ಡೌನ್‌

ಪಿ8494ಗೆ ಸೋಂಕು ತಗುಲಿರುವುದು ದೃಢವಾಗುತ್ತಿದ್ದಂತೆ ಅವರ ಚಿಕ್ಕಪ್ಪನ ಮನೆಯನ್ನು ಸೀಲ್‌ ಡೌನ್‌ ಮಾಡಲಾಗಿದೆ. ಇನ್ನು ಊರಿನಲ್ಲಿರುವ ಮತ್ತಷ್ಟು ಮನೆಗಳನ್ನು ಬಫರ್‌ ಜೋನ್‌ ಎಂದು ಘೋಷಿಸಲಾಗಿದೆ. ಮತ್ತೊಂದೆಡೆ ಪಿ8494 ಪ್ರಾಥಮಿಕ ಸಂಪರ್ಕದಲ್ಲಿದ್ದ 13 ಮಂದಿಯನ್ನು ಹೋಂ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.

104171942 892019767944601 6440612529489965117 o.jpg? nc cat=110& nc sid=110474& nc ohc=X5toOr79KEMAX9tBliO& nc ht=scontent.fblr1 4

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment