ಕುಪ್ಪಳಿಯಲ್ಲಿ ಪಾದಯಾತ್ರೆಗೆ ಹಂಸಲೇಖ ಚಾಲನೆ, ಹೋರಾಟದ ಬಗ್ಗೆ ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | THIRTHAHALLI | 15 ಜೂನ್ 2022

ಪಠ್ಯಪುಸ್ತಕ ಪರಿಷ್ಕರಣೆಗೆ ವಿರೋಧಿಸಿ ಕುಪ್ಪಳಿಯಿಂದ ಆಯೋಜಿಸಿರುವ ಪಾದಯಾತ್ರೆಗೆ ಸಂಗೀತ ನಿರ್ದೇಶಕ ಹಂಸಲೇಖ ಮತ್ತು ಸಾಹಿತಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

Shimoga Nanjappa Hospital

ಕುಪ್ಪಳಿಯ ಕವಿಶೈಲದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಸಮಾಧಿಗೆ ನಮನ ಸಲ್ಲಿಸಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಕುಪ್ಪಳಿಯಿಂದ ತೀರ್ಥಹಳ್ಳಿವರೆಗೆ 18 ಕಿ.ಮೀ ಪಾದಯಾತ್ರೆ ನಡೆಯಲಿದೆ.

‘ನಾವು ತಮಿಳರನ್ನು ಅನುಸರಿಸಬೇಕು’

ಪಾದಯಾತ್ರೆಗೆ ಚಾಲನೆ ನೀಡದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ ಅವರು, ನಮ್ಮ ನಾಡೇ ಒಂದು ಧ್ವಜ. ಇದೀಗ ನಾಡು ನುಡಿಗೆ ಅವಮಾನವಾಗುತ್ತಿದೆ. ಕನ್ನಡದ ನಡು ಮುರಿಯುವವರ ವಿರುದ್ಧ ನಾವು ಹೋರಾಟ ನಡೆಸಬೇಕಿದೆ‌ ಎಂದು ತಿಳಿಸಿದರು.

ಭಾಷೆ ವಿಷಯ ಬಂದಾಗ ನಾವು ತಮಿಳರನ್ನು ಅನುಸರಿಸಬೇಕು. ಭಾಷೆಯ ವಿಚಾರದಲ್ಲಿ ಅಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳು ಒಂದಾಗುತ್ತವೆ. ಈ ಹಿಂದೆ ಗೋಕಾಕ್ ಚಳವಳಿ ನಡೆಸಿದ್ದೆವು. ಈಗ ಕುಪ್ಪಳಿ ಹೋರಾಟ ಆರಂಭಿಸಿದ್ದೇವೆ. ಇಂದು ಕುಪ್ಪಳಿ ಕಹಳೆ ಊದಿದ್ದೇವೆ ಎಂದು ಹಂಸಲೇಖ ತಿಳಿಸಿದರು.

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಹಲವು ಸಾಹಿತಿಗಳು, ವಿವಿಧ ಸಂಘಟನೆಗಳ ಪ್ರಮುಖರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

Padayathre from kuppali

ಇವತ್ತು ಮಧ್ಯಾಹ್ನ ತೀರ್ಥಹಳ್ಳಿಯಲ್ಲಿ ಪಾದಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ‌.

ಇದನ್ನೂ ಓದಿ – ಒಂದೇ ಹೆಲಿಕಾಪ್ಟರ್’ನಲ್ಲಿ ಇವತ್ತು ತೀರ್ಥಹಳ್ಳಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 15, 2022

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment