ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 SEPTEMBER 2023
THIRTHAHALLI : ಹಣಗೆರೆ ಕಟ್ಟೆ ಹಜರತ್ ಸಯ್ಯದ್ ಸಾದತ್ ದರ್ಗಾದ (Dargha) ಪ್ರಧಾನ ಅರ್ಚಕ (ಮುಜಾವರ್) ಸಯ್ಯದ್ ನೂರ್ ಸಾಹೇಬ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ದರ್ಗಾದಲ್ಲಿ ನೂರ್ ಸಾಹೇಬ್ ಅವರು ನಿರಂತರ ಪೂಜೆ ಸಲ್ಲಿಸುತ್ತಿದ್ದರು. ನೂರ್ ಸಾಹೇಬ್ ಅವರ ಕುಟುಂಬ ತಲೆಮಾರುಗಳಿಂದ ಪೂಜೆ ಸಲ್ಲಿಸುತ್ತಿದ್ದಾರೆ.
ಇದನ್ನು ಓದಿ – ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ರಾತ್ರೋರಾತ್ರಿ ಹೊತ್ತಿ ಉರಿದ ಕಾರು
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















