ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ : ಮನೆಯಲ್ಲಿ ನೇಣು (Hang) ಬಿಗಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುರುವಳ್ಳಿಯ ಬೊಮ್ಮಸಯ್ಯನ ಅಗ್ರಹಾರದ ಮುರುಳಿ (29) ಮೃತ ವ್ಯಕ್ತಿ.
ಗುರುವಾರ ಸಂಜೆ ಮುರುಳಿ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಆಸ್ಪತ್ರೆಗೆ ಕರೆದೊಯ್ಯುವ ಮುನ್ನ ಆತ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಅಡಿಕೆ ಎಲೆ ಚುಕ್ಕೆ ರೋಗ, ಬಜೆಟ್‌ನಲ್ಲಿ ಮಹತ್ವದ ಪ್ರಸ್ತಾಪ, ಏನದು?
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















