ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣಾದ ಯುವಕ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ತೀರ್ಥಹಳ್ಳಿ : ಮನೆಯಲ್ಲಿ ನೇಣು (Hang) ಬಿಗಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುರುವಳ್ಳಿಯ ಬೊಮ್ಮಸಯ್ಯನ ಅಗ್ರಹಾರದ ಮುರುಳಿ (29) ಮೃತ ವ್ಯಕ್ತಿ.

ಗುರುವಾರ ಸಂಜೆ ಮುರುಳಿ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಆಸ್ಪತ್ರೆಗೆ ಕರೆದೊಯ್ಯುವ ಮುನ್ನ ಆತ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತೀರ್ಥಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಅಡಿಕೆ ಎಲೆ ಚುಕ್ಕೆ ರೋಗ, ಬಜೆಟ್‌ನಲ್ಲಿ ಮಹತ್ವದ ಪ್ರಸ್ತಾಪ, ಏನದು?

Leave a Comment