ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 DECEMBER 2023
THIRTHAHALLI : ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು (collied) ಕಾರಿನಲ್ಲಿದ್ದವರಿಗೆ ಸಣ್ಣಪುಟ ಗಾಯವಾಗಿದೆ. ತೀರ್ಥಹಳ್ಳಿಯ ಕುಶಾವತಿ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಘಟನೆ ಸಂಭವಿಸಿದೆ.
ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರು ಮತ್ತು ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಕಾರುಗಳು ಡಿಕ್ಕಿಯಾಗಿವೆ (collied). ಘಟನೆಯಲ್ಲಿ ಎರಡು ಕಾರುಗಳು ಜಖಂ ಆಗಿವೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು.
ಇದನ್ನೂ ಓದಿ- ಶಿಕಾರಿಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನಿಗೆ ಸನ್ಮಾನ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















