ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ಎರಡು ಕಾರುಗಳು ಮುಖಾಮುಖಿ (head-on) ಡಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಹೊಸ ಅಗ್ರಹಾರ ಸಮೀಪ ಘಟನೆ ಸಂಭವಿಸಿದೆ.
ಅಕ್ಲಾಪುರದ ಹುಲ್ಲತ್ತಿಯ ಸುರೇಶ್, ಸುರೇಖಾ ಮತ್ತು ರಾಜಕಮಲ್ ಎಂಬುವವರು ಗಾಯಗೊಂಡಿದ್ದಾರೆ. ತಮ್ಮೂರಿನಿಂದ ಕಮ್ಮರಡಿಗೆ ಕಾರಿನಲ್ಲಿ ತೆರಳುತ್ತಿದ್ದರು. ಹೊಸ ಅಗ್ರಹಾರ ಬಳಿ ಎದುರಿನಿಂದ ಬಂದ ಕಿಯಾ ಕಾರು ಸುರೇಶ್ ಅವರು ಚಲಾಯಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

ಗಾಯಾಳುಗಳಿಗೆ ತೀರ್ಥಹಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಸುರೇಶ್ ಅವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರಿಂದ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಆಗುಂಬೆ ಸಮೀಪ ಕಾರುಗಳು ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ, ಹೇಗಾಯ್ತು ಘಟನೆ?

LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





