ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಮಳೆ ವರದಿ: ಜಿಲ್ಲೆಯಲ್ಲಿ ಮೂರು ತಾಲೂಕುಗಳಲ್ಲಿ ಕಳೆದ ರಾತ್ರಿಯಿಂದ ನಿರಂತರ ಮಳೆಯಾಗುತ್ತಿದೆ (Heavy Rainfall). ಹೊಸನಗರ, ಸಾಗರ ತಾಲೂಕುಗಳಲ್ಲಿ ಭಾರಿ ಮಳೆಯಾಗುತ್ತಿದೆ. ತೀರ್ಥಹಳ್ಳಿಯಲ್ಲಿ ಜೋರು ಮಳೆಯಾಗುತ್ತಿದೆ.
ಸಾಗರ ತಾಲೂಕಿನ ಕಾಂಡಿಕೆ, ಕಲ್ಮನೆ, ಕೋಳೂರು, ಭೀಮನಕೋಣೆ, ಭೀಮನೇರಿ, ಮಾಲ್ವೆ, ಕೆಳದಿ ಭಾಗದಲ್ಲಿ ವಿಪರೀತ ಮಳೆಯಾಗುತ್ತಿದೆ. ಇತ್ತ ಹೊಸನಗರ ತಾಲೂಕಿನ ಮಾರುತಿಪುರ, ಕೋಡೂರು, ಮುಂಬಾರು, ಮೇಲಿನಬೆಸಿಗೆ, ಹೊಸೂರು ಸಂಪೆಕಟ್ಟೆ ಭಾಗದಲ್ಲಿಯು ಭಾರಿ ಸುರಿಯುತ್ತಿದೆ.
ತೀರ್ಥಹಳ್ಳಿ ತಾಲೂಕಿನ ದೇಮ್ಲಾಪುರ, ಆರಗ, ನೆರಟೂರು, ಹೊಸಹಳ್ಳಿ, ಅರೆಹಳ್ಳಿ, ಹೊನ್ನೇತಾಳು, ಬಿದರಗೋಡು, ಆಗುಂಬೆ ಭಾಗದಲ್ಲಿ ಜೋರು ಮಳೆಯಾಗುತ್ತಿದೆ. ಭಾಂಡ್ಯ ಕುಕ್ಕೆ, ತ್ರಯಂಬಕಪುರ, ತೂದೂರು ಭಾಗದಲ್ಲಿ ಸಾಧಾರಣದಿಂದ ಜೋರು ಮಳೆಯಾಗುತ್ತಿದೆ.
ಶಾಲೆ, ಕಾಲೇಜುಗಳಿಗೆ ರಜೆ
ಭಾರಿ ಮತ್ತು ನಿರಂತರ ಮಳೆ, ಜೋರು ಗಾಳಿಯ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರ್ಗಳು ಆದೇಶಿಸಿದ್ದಾರೆ. ಇನ್ನೊಂದೆಡೆ ಹೊನ್ನೇತಾಳು ಸರ್ಕಾರಿ ಪ್ರಾಥಮಿಕ ಶಾಲೆಗೆ ಎಸ್ಡಿಎಂಸಿಯೇ ರಜೆ ಘೋಷಿಸಿದೆ.
ಇದನ್ನೂ ಓದಿ » ಜೋರು ಮಳೆ, ಇವತ್ತು ಎರಡು ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು

















