ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 JUNE 2024
THIRTHAHALLI : ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಆಗುಂಬೆಯಲ್ಲಿ (AGUMBE) ಭೂಕುಸಿತ ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ ಜೂನ್ 27 ರಿಂದ ಸೆಪ್ಟೆಂಬರ್ 15ರವರೆಗೆ ಭಾರಿ ವಾಹನ ಸಂಚಾರ ನಿಷೇಧಿಸಿ, ಬದಲಿ ಮಾರ್ಗವನ್ನು ಗುರುತಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಜಿಲ್ಲಿ ಸೇರಿದಂತೆ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಬದಲಿ ಮಾರ್ಗ 1
ತೀರ್ಥಹಳ್ಳಿ – ಉಡುಪಿ ಮಾರ್ಗದಲ್ಲಿ ಸಂಚರಿಸುವ ಭಾರಿ ವಾಹನಗಳು ತೀರ್ಥಹಳ್ಳಿ – ಮಾಸ್ತಿಕಟ್ಟೆ – ಸಿದ್ದಾಪುರ – ಕುಂದಾಪುರ – ಉಡುಪಿ ಮಾರ್ಗದಲ್ಲಿ ಸಂಚರಿಸಬೇಕು.
ಬದಲಿ ಮಾರ್ಗ 2
ಉಡುಪಿ – ತೀರ್ಥಹಳ್ಳಿ ಮಾರ್ಗದಲ್ಲಿ ಸಂಚರಿಸುವ ಭಾರಿ ವಾಹನಗಳು ಉಡುಪಿ – ಕುಂದಾಪುರ – ಸಿದ್ದಾಪುರ – ಮಾಸ್ತಿಕಟ್ಟೆ – ತೀರ್ಥಹಳ್ಳಿ ಮಾರ್ಗದಲ್ಲಿ ಸಂಚರಿಸಬೇಕು.
ಇದನ್ನೂ ಓದಿ – ಗಾಜನೂರು ತುಂಗಾ ಜಲಾಶಯದ ಗೇಟ್ ಓಪನ್, ನೀರು ಹೊರಕ್ಕೆ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















