ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ, ಎಷ್ಟು ದಿನ? ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ (AGUMBE GHAT) ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿ ಭೂಕುಸಿತವಾಗುವ ಸಂಭವದೆ. ಈ ಹಿನ್ನೆಲೆ ಜೂನ್‌ 15ರಿಂದ ಸೆ.30ರವರೆಗೆ ಭಾರಿ ವಾಹನ ಸಂಚಾರ ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಆಗುಂಬೆ ಘಾಟಿಯಲ್ಲಿ ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ- ಕುಂದಾಪುರ- ಸಿದ್ದಾಪುರ- ಮಾಸ್ತಿಕಟ್ಟೆ- ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಸೂಚಿಸಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

AGUMBE-GHAT-THIRTHAHALLI.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಆಗುಂಬೆ ಸಮೀಪ ಕಾಂತಾರಾ ಸಿನಿಮಾ ಕಲಾವಿದನಿಗೆ ಹೃದಯಾಘಾತ, ಸಾವು

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

Leave a Comment