ಶಿವಮೊಗ್ಗ ಜಿಲ್ಲೆಯ ಮತ್ತೆ ಎರಡು ತಾಲೂಕುಗಳ ಶಾಲೆ, ಕಾಲೇಜಿಗೆ ರಜೆ, ಯಾವ್ಯಾವ ತಾಲೂಕು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 26 JULY 2024 : ಜೋರು ಗಾಳಿ (Wind) ಮತ್ತು ಮಳೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಆಯಾ ತಹಶೀಲ್ದಾರ್‌ಗಳು ರಜೆ ಘೋಷಣೆ ಮಾಡಿದ್ದಾರೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜು.26ರಂದು ಈ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈಗಾಗಲೇ ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ತಹಶೀಲ್ದಾರ್‌ ಆದೇಶ ಹೊರಡಿಸಿದ್ದರು. ಸದ್ಯ ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.  

ಇದನ್ನೂ ಓದಿ ⇓

ಶಿವಮೊಗ್ಗಕ್ಕೆ ಆರೆಂಜ್‌ ಅಲರ್ಟ್‌, ಜೋರು ಮಳೆ ಜೊತೆಗೆ ವಿಪರೀತ ಗಾಳಿ, ಜನರಲ್ಲಿ ಭೀತಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment