ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 26 JULY 2024 : ಜೋರು ಗಾಳಿ (Wind) ಮತ್ತು ಮಳೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಆಯಾ ತಹಶೀಲ್ದಾರ್‌ಗಳು ರಜೆ ಘೋಷಣೆ ಮಾಡಿದ್ದಾರೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜು.26ರಂದು ಈ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈಗಾಗಲೇ ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದರು. ಸದ್ಯ ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.
ಇದನ್ನೂ ಓದಿ ⇓
ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್, ಜೋರು ಮಳೆ ಜೊತೆಗೆ ವಿಪರೀತ ಗಾಳಿ, ಜನರಲ್ಲಿ ಭೀತಿ
LATEST NEWS
- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

- ಸಾರ್ವಜನಿಕರೆ ಎಚ್ಚರ, ಹೊಸನಗರದಲ್ಲಿ ಮೆಸ್ಕಾಂ ಅಲರ್ಟ್ ಪ್ರಕಟ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು






