ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ (Hit and Run) ಗೂಡ್ಸ್ ವಾಹನವನ್ನು ಪೊಲೀಸರು ಚೇಸ್ ಮಾಡಿ ಹಿಡಿದಿದ್ದಾರೆ. ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯ 15ನೇ ಮೈಲಿಗಲ್ಲಿನ ಬಳಿ ಅಪಘಾತ ಸಂಭವಿಸಿದೆ. ಬೇಗುವಳ್ಳಿ ಸಮೀಪ ಗೂಡ್ಸ್ ವಾಹವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೇಗಾಯ್ತು ಘಟನೆ?
ವಾಹನವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಗೂಡ್ಸ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರನಿಗೆ ಗಾಯವಾಗಿದ್ದು, ಸ್ಥಳೀಯರು ಕೂಡಲೆ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದರು. ಅಪಘಾತದ ಬಳಿಕ ಗೂಡ್ಸ್ ವಾಹನ ಚಾಲಕ ವಾಹನ ನಿಲ್ಲಿಸಿದೆ ಪರಾರಿಯಾಗಿದ್ದ ಎಂದು ಆರೋಪಿಸಲಾಗಿದೆ.
ಚೇಸ್ ಮಾಡಿದ ಪೊಲೀಸರು
ಇನ್ನು, ಘಟನೆ ಕುರಿತು ಸ್ಥಳೀಯರು ಮಾಳೂರು ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆ ಸಬ್‌ಇನ್ಸ್‌ಪೆಕ್ಟರ್ ಕುಮಾರ್ ಮತ್ತು ಮುಖ್ಯಪೇದೆ ಅಭಿ ಅವರು ಬೇಗುವಳ್ಳಿ ಸಮೀಪ ಗೂಡ್ಸ್ ವಾಹನ ಮತ್ತು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದ ನಾಗಸುಬ್ರಹ್ಮಣ್ಯ ದೇಗುಲದಲ್ಲಿ ಶರನ್ನವರಾತ್ರಿ ಉತ್ಸವ, ಯಾವ್ಯಾವ ದಿನ ಏನೆಲ್ಲ ಕಾರ್ಯಕ್ರಮ ಇರಲಿದೆ?

#news, #Shivamogga, #leopard attack, #human animal conflict, #wildlife, #livestock, #forest department, #cow, #local news, #Karnataka #Hit And Run
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















