| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 17 JULY 2024
THIRTHAHALLI : ನಿರಂತರ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ತೀರ್ಥಹಳ್ಳಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ಜುಲೈ 18ರಂದು ರಜೆ (Holiday) ಘೋಷಿಸಲಾಗಿದೆ. ಈ ಕುರಿತು ತಹಶೀಲ್ದಾರ್ ಜಕ್ಕಣ್ಣ ಗೌಡರ್ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಜು.18ರಂದು ರಜೆ ಘೋಷಿಸಲಾಗಿದೆ.
ಇದನ್ನೂ ಓದಿ ⇓
ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ನಾಳೆ ರಜೆ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()