ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
RAINFALL NEWS, 26 JULY 2024 : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಮುಂದುವರೆದಿದ್ದು, ನಾಳೆಯೂ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ಮೂರು ತಾಲೂಕಿನ ಶಾಲೆ, ಕಾಲೇಜುಗಳಿಗೆ ಜು.27ರಂದು ರಜೆ (HOLIDAY) ಘೋಷಿಸಲಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರ್ಗಳು ರಜೆ ಘೋಷಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್
ಹವಾಮಾನ ಇಲಾಖೆಯು ಜು.27ರಂದು ರಾಜ್ಯದ ವಿವಿಧ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಇರಲಿದೆ.