ಮಳೆ ವರದಿ: ಮಳೆ ಅಬ್ಬರ ಮುಂದುವರೆದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ತೀರ್ಥಹಳ್ಳಿ ತಾಲೂಕಿನ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಆ.29ರಂದು ರಜೆ (Holiday) ಘೋಷಣೆ ಮಾಡಲಾಗಿದೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮತ್ತು ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ರಜೆ ಅವಧಿಯನ್ನು ಮುಂದಿನ ರಜೆ ದಿನದಲ್ಲಿ ಸರಿಹೊಂದಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಆದೇಶಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಗೆ ಅಲರ್ಟ್ ಪ್ರಕಟ, ಕೊನೆ ದಿನವು ಅಬ್ಬರಿಸುತ್ತಾ ಮಘಾ ಮಳೆ? ಇಲ್ಲಿದೆ ಡಿಟೇಲ್ಸ್