‘ಆಗುಂಬೆಯಲ್ಲಿ ಕೊಡಗು ಮಾದರಿ ಗುಡ್ಡ ಕುಸಿತ, ಅಪಾಯಕಾರಿ ಸ್ಥಿತಿಯಲ್ಲಿ ಘಾಟಿ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | THIRTHAHALLI | 10 JULY 2022

ಆಗುಂಬೆ (AGUMBE) ಘಾಟಿಯಲ್ಲಿ ಇದೆ ಮೊದಲು ಈ ರೀತಿ ಗುಡ್ಡ ಕುಸಿತ (LAND SLIDE) ಉಂಟಾಗಿದೆ. ಕೊಡಗು (KODAGU) ಜಿಲ್ಲೆಯಲ್ಲಿ ಆಗಿರುವ ಮಾದರಿಯಲ್ಲೇ ಗುಡ್ಡ ಕುಸಿತವಾಗಿದೆ. ಸದ್ಯ ಆಗುಂಬೆ ಘಾಟಿ ಅಪಾಯಕಾರಿ ಸ್ಥಿತಿಯಲ್ಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಳವಳ ವ್ಯಕ್ತಪಡಿಸಿದರು.

Nanjappa Hospital Shivamogga

ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಉಂಟಾಗಿರುವ ಗುಡ್ಡ ಕುಸಿತ ಸ್ಥಳಕ್ಕೆ ಗೃಹ ಸಚಿವ (HOME MINISTER) ಆರಗ ಜ್ಞಾನೇಂದ್ರ ಭೇಟಿ ನೀಡಿ, ಮಣ್ಣು ತೆರವು ಕಾರ್ಯಾಚರಣೆ ಪರಿಶೀಲಿಸಿದರು. ಈ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಆಗುಂಬೆ ಘಾಟಿಯಲ್ಲಿ (GHAT) ಖಾಯಂ ಸಮಸ್ಯೆ ಉಂಟಾದರೆ ದೊಡ್ಡ ನಷ್ಟ ಉಂಟಾಗಲಿದೆ. ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಯ ಸಂಪರ್ಕವೆ ಕಡಿತವಾಗಲಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದರು‌.

ವಾಹನ ಸಂಚಾರದ ಪರಿಶೀಲನೆ

ಆಗುಂಬೆ ಘಾಟಿಯಲ್ಲಿ ಇನ್ನು ಗುಡ್ಡ ಕುಸಿತ ಉಂಟಾಗುತ್ತಿದೆ. ಮೇಲಿನಿಂದ ಮಣ್ಣು ಜರುಗುತ್ತಲೆ ಇದೆ. ರಾತ್ರಿ ಗುಡ್ಡ ಕುಸಿತ ಆದಾಗ ವಾಹನಗಳು ಸಿಲುಕಿದ್ದರೆ ಕಷ್ಟವಾಗುತ್ತಿತ್ತು. ಹಾಗಾಗಿ ಈಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೆ (NATIONAL HIGHWAY AUTHORITY) ಮಣ್ಣು ತೆರವು ಕಾರ್ಯಾಚರಣೆ ನಡೆಸುತ್ತಿದೆ. ವಾಹನ ಸಂಚಾರದ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್‌ಗಳು ಪರಿಶೀಲನೆ ನಡೆಸಿ ತಿಳಿಸಲಿದ್ದಾರೆ ಎಂದರು.

ಸರ್ವೆಗೆ 50 ಲಕ್ಷ ಹಣ

ಆಗುಂಬೆ ಘಾಟಿಯಲ್ಲಿ ಸರ್ವೆ ನಡೆಸಲು 50 ಲಕ್ಷ ರೂ. ಮಂಜೂರಾಗಿದೆ. ಅಗತ್ಯವಿರುವ ಕಡೆಯಲ್ಲಿ ಫೈಲಿಂಗ್ ಕಾರ್ಯ ನಡೆಯಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಇದನ್ನೂ ಓದಿ – ಆಗುಂಬೆಯಲ್ಲಿ ಗುಡ್ಡ ಕುಸಿತ, ಘಾಟಿಯಲ್ಲಿ ವಾಹನ ಸಂಚಾರ ಬಂದ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 10, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment