ಶಿವಮೊಗ್ಗ ಲೈವ್.ಕಾಂ | SHIMOGA | 15 ನವೆಂಬರ್ 2019
ತೀರ್ಥಹಳ್ಳಿ ಪಟ್ಟಣದಲ್ಲಿ ಪಾದಾಚಾರಿ ಸಾವಿಗೆ ಕಾರಣವಾಗಿದ್ದ ಬೈಕ್ ಸವಾರನಿಗೆ ಜೆಎಂಎಫ್ಸಿ ನ್ಯಾಯಾಲಯ 6 ತಿಂಗಳು ಜೈಲು, 5,500 ರೂ. ದಂಡ ವಿಧಿಸಿದೆ.
ರಾಘವೇಂದ್ರ ಶಿಕ್ಷೆಗೆ ಒಳಗಾದ ಸವಾರ, 2015ರ ಫೆ.5ರಂದು ಪಾದಚಾರಿ ಟಿ.ಕೆ.ಅನ್ವರ್ ಬಾಷಾ ಎಂಬುವರಿಗೆ ಡಿಕ್ಕಿ ಹೊಡೆಸಿದ್ದರು. ಗಂಭೀರವಾಗಿ ಗಾಯ ಗೊಂಡಿದ್ದ ಅನ್ವರ್ ಬಾಷಾ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಎಚ್.ಕೆ.ಅಖಿಲ್, ರಾಘವೇಂದ್ರಗೆ ಜೈಲು ಮತ್ತು ದಂಡ ವಿಧಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]