BREAKING NEWS – ತೀರ್ಥಹಳ್ಳಿ ಅಗ್ನಿ ದುರಂತ ಕೇಸ್‌, ಗಂಭೀರ ಗಾಯಗೊಂಡಿದ್ದ ಯುವಕ ಕೊನೆಯುಸಿರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 OCTOBER 2023

THIRTHAHALLI : ಅರಳಸುರಳಿ ಗ್ರಾಮದಲ್ಲಿನ ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ (Injured) ಭರತ್‌ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ಮಾಹಿತ ನೀಡಿದ್ದಾರೆ.

ಅರಳಸುರಳಿಯಲ್ಲಿ ಒಂದೇ ಕುಟುಂಬದ ಮೂವರು ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ್ದರು. ಗಂಭೀರ ಗಾಯಗೊಂಡಿದ್ದ ಭರತ್‌ನನ್ನು (28) ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿತ್ತು. ಕೊನೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಭರತ್‌ ಕೊನೆಯುಸಿರೆದಿದ್ದಾರೆ.

ಅಗ್ನಿ ದುರಂತ ಪ್ರಕರಣದಲ್ಲಿ ಬದುಕುಳಿದಿದ್ದ ಭರತ್‌ (28) ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ – ಅರಳಸುರಳಿ ಬೆಂಕಿ ದುರಂತ, ತೀವ್ರ ಗಾಯಗೊಂಡಿದ್ದ ಭರತ್‌ ಬೆಂಗಳೂರಿಗೆ, ಸ್ವಾಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ

ಅಗ್ನಿ ದುರಂತದಲ್ಲಿ ರಾಘವೇಂದ್ರ ಕೇಕುಡ, ಅವರ ಪತ್ನಿ ನಾಗರತ್ನಮ್ಮ, ಹಿರಿಯ ಮಗ ಶ್ರೀರಾಮ್‌ ಮೃತರಾಗಿದ್ದರು. ಸ್ವಗ್ರಾಮದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 10, 2023

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

Leave a Comment