ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 28 DECEMBER 2020
ಕಡಜೀರಿಗೆ ಹುಡುಗಳು ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅಖಿಲೇಶ್, ಮೃತ ದುರ್ದೈವಿ. ಮಂಡಗದ್ದೆ ಸಮೀಪ ಕೀಗಡಿ ಗ್ರಾಮದ ಅಖಿಲೇಶ್ ಅವರು ತೋಟಕ್ಕೆ ಹೋಗಿದ್ದ ಸಂದರ್ಭ, ಕಡಜೀರಿಗೆ ಹುಳುಗಳು ದಾಳಿ ಮಾಡಿವೆ. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಅವರು ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಅಖಿಲೇಶ್ ಅವರು, ಊರಿಗೆ ಬಂದಿದ್ದರು. ತೋಟಕ್ಕೆ ಹೋಗಿದ್ದ ವೇಳೆ ಘಟನೆ ಸಂಭವಿಸಿದೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





