ಕಡಜೀರಿಗೆ ಹುಳುಗಳ ದಾಳಿ, ಮಂಡಗದ್ದೆ ಸಮೀಪ ವ್ಯಕ್ತಿ ಸಾವು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 28 DECEMBER 2020

ಕಡಜೀರಿಗೆ ಹುಡುಗಳು ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಖಿಲೇಶ್, ಮೃತ ದುರ್ದೈವಿ. ಮಂಡಗದ್ದೆ ಸಮೀಪ ಕೀಗಡಿ ಗ್ರಾಮದ ಅಖಿಲೇಶ್‍ ಅವರು ತೋಟಕ್ಕೆ ಹೋಗಿದ್ದ ಸಂದರ್ಭ, ಕಡಜೀರಿಗೆ ಹುಳುಗಳು ದಾಳಿ ಮಾಡಿವೆ. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಅವರು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಅಖಿಲೇಶ್ ಅವರು, ಊರಿಗೆ ಬಂದಿದ್ದರು. ತೋಟಕ್ಕೆ ಹೋಗಿದ್ದ ವೇಳೆ ಘಟನೆ ಸಂಭವಿಸಿದೆ.

133177174 1033939480419295 8777605059549344421 n.jpg? nc cat=111&ccb=2& nc sid=730e14& nc ohc= EF6Q1I apEAX E2nkR& nc ht=scontent.fixe1 2

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment