ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 12 APRIL 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
THIRTHAHALLI : ಮೂರು ಸಹಕಾರ ಸೊಸೈಟಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ (IT raid) ನಡೆಸಿದ್ದಾರೆ. ದಾಳಿ ನಡೆಸಿದ ಅಧಿಕಾರಿಗಳು ಹಣಕಾಸು ವ್ಯವಹಾರ, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ತೀರ್ಥಹಳ್ಳಿ ಪಟ್ಟಣದಲ್ಲಿರುವ ಸಹಕಾರ ಸೊಸೈಟಿಗಳ ಮೇಲೆ ದಾಳಿಯಾಗಿದೆ (IT raid). ವಿಚಾರ ತಿಳಿಯುತ್ತಿದ್ದಂತೆ ತೀರ್ಥಹಳ್ಳಿ ತಹಶೀಲ್ದಾರ್, ಡಿವೈಎಸ್ಪಿ ಮತ್ತು ಚುನಾವಣಾಧಿಕಾರಿಗಳು ಸಹಕಾರ ಸೊಸೈಟಿಗಳ ಬಳಿ ದೌಡಾಯಿಸಿದ್ದಾರೆ.
ದಾಳಿ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ – ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ ದಿಢೀರ್ ಬಿಜೆಪಿ ಸೇರ್ಪಡೆ, ಕಾರಣವೇನು? ಮುಂದೇನು?