ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ 11 ಮಂದಿಗೆ ಕೆಎಫ್‌ಡಿ ಸೋಂಕು ಪಾಸಿಟಿವ್‌

Published On : ಫೆಬ್ರವರಿ 5, 2024

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE NEWS | 5 FEBRUARY 2024

SHIMOGA : ಜಿಲ್ಲೆಯಲ್ಲಿ ಒಂದೇ ದಿನ 11 ಮಂದಿಗೆ ಕೆಎಫ್‌ಡಿ (ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌) ಪಾಸಿಟಿವ್‌ ಬಂದಿದೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್‌ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಕೆಎಫ್‌ಡಿ ಸಕ್ರಿಯ ಪ್ರಕರಣಗಳ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.

11 ಸೋಂಕಿತರ ಪೈಕಿ 3 ಮಂದಿ ತೀರ್ಥಹಳ್ಳಿ, 8 ಮಂದಿ ಹೊಸನಗರ ತಾಲೂಕಿನವರು ಎಂದು ತಿಳಿದು ಬಂದಿದೆ. ಜಿಲ್ಲೆಯಲ್ಲಿ ಸದ್ಯ 13 ಸಕ್ರಿಯ ಪ್ರಕರಣಗಳಿವೆ. ಈವರೆಗೂ ಕೆಎಫ್‌ಡಿ ಅಥವಾ ಮಂಗನ ಕಾಯಿಲೆಗೆ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ದಿಢೀರ್‌ ಏರಿಯಾ ಡಾಮಿನೇಷನ್‌ ಗಸ್ತು, 33 ಕೇಸ್‌ ದಾಖಲು, ಎಲ್ಲೆಲ್ಲಿ ನಡೆಯಿತು ಗಸ್ತು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 5, 2024

Leave a Comment