SHIVAMOGGA LIVE NEWS | 9 ಮಾರ್ಚ್ 2022
ತೀರ್ಥಹಳ್ಳಿ ತಾಲೂಕಿನಲ್ಲಿ KFD ಆತಂಕ ಮುಂದುವರೆದಿದೆ. ಇಬ್ಬರು ಮಹಿಳೆಯರು KFD ಸೋಂಕಿಗೆ ತುತ್ತಾಗಿದ್ದಾರೆ.
![]() |
ಕನ್ನಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವತ್ತಿ ಗ್ರಾಮದಲ್ಲಿ ಕಲ್ಪನಾ (40) ಮತ್ತು ದೇವಕಿ (45) ಎಂಬುವವರಿಗೆ KFD ಪಾಸಿಟಿವ್ ಬಂದಿದೆ.
ಕಲ್ಪನಾ ಅವರು ದಾವಣಗೆರೆ ಜಿಲ್ಲೆಯಿಂದ ಯಡವತ್ತಿ ಗ್ರಾಮಕ್ಕೆ ಕೆಲಸಕ್ಕೆಂದು ಬಂದಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಅವರು ಜೆ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿದ್ದಾರೆ. ಇನ್ನು, ದೇವಕಿ ಅವರಿಗೆ ಜೆ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯ ಸ್ಥಿರವಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200