
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 13 ಮೇ 2020
ತೀರ್ಥಹಳ್ಳಿ ತಾಲೂಕು ಗುಡ್ಡೆಕೊಪ್ಪ ಆರೋಗ್ಯ ಕೇಂದ್ರದ ವ್ಯಾಪ್ತಿಯ ಬಾಳಿಗಮನೆ ಗ್ರಾಮದ ಮಹಿಳೆಯೊಬ್ಬರಿಗೆ ಕೆಎಫ್‍ಡಿ ಪಾಸಿಟಿವ್ ಬಂದಿದೆ.
ಮಹಿಳೆಯನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಲ್ಲಿ ಮಂಗನ ಕಾಯಿಲೆ ಸೋಂಕಿತರ ಸಂಖ್ಯೆ 137ಕ್ಕೆ ಏರಿದೆ.


ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]